Webdunia - Bharat's app for daily news and videos

Install App

ಕುಳಿತುಕೊಳ್ಳುವ ಸೀಟ್ ಗಾಗಿ ಸಹಪಾಠಿಯ ಜೀವ ತೆಗೆದ ವಿದ್ಯಾರ್ಥಿ

Webdunia
ಶುಕ್ರವಾರ, 1 ಜನವರಿ 2021 (08:35 IST)
ಲಕ್ನೋ :  ಸೀಟ್ ಗಾಗಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನು ಗುಂಡಿಕ್ಕಿ ಕೊಂದ ಘಟನೆ ಬುಲಂದ್ ಶಹರ್ ಜಿಲ್ಲೆಯ ಶಿಕಾರ್ ಪುರ ಪಟ್ಟಣದ ಶಾಲೆಯೊಂದರಲ್ಲಿ ನಡೆದಿದೆ.

ತರಗತಿಯಲ್ಲಿ ಕುಳಿತುಕೊಳ್ಳುವ ಸೀಟ್ ಗಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಮರುದಿನ ಬಂದೂಕಿನೊಂದಿಗೆ ಶಾಲೆಗೆ ಬಂದ ಆರೋಪಿ ವಿದ್ಯಾರ್ಥಿ ತನ್ನೊಂದಿಗೆ ಜಗಳವಾಡಿದ ಸಹಪಾಠಿಗೆ ಗುಂಡು ಹಾರಿಸಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದಾಗ ಆತನನ್ನುಶಿಕ್ಷಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿಯೇ ಸಾವನಪ್ಪಿದ್ದಾನೆ, ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಪೊಲೀಸರುನ ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments