Daily Horoscope
✕

ರೈಲಿಗೆ ತಲೆಕೊಟ್ಟ ವಿದ್ಯಾರ್ಥಿ: ಆಧಾರ್ ಕಾರ್ಡಿನಲ್ಲೇನಿತ್ತು?

Webdunia
ಶನಿವಾರ, 14 ಸೆಪ್ಟಂಬರ್ 2019 (15:59 IST)
ಚಲಿಸುತ್ತಿದ್ದ ರೈಲಿಗೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚಿಂತಾಮಣಿಯಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಸಮೀಪ ರೈಲುಕಿ ಸಿಲುಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಹೋಬಳಿಯ ಕೊಂಡಮಾವರಪಲ್ಲಿ ಗ್ರಾಮದ ಚಿನ್ನಪ್ಪರೆಡ್ಡಿ ಎಂಬುವರ ಪುತ್ರ ಕೆ‌ಸಿ.ಮೋಹನ್ ಎಂದು ಗುರುತಿಸಲಾಗಿದೆ.

ವಿಷಯ ತಿಳಿದ ಕೂಡಲ್ಲೆ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಮತ್ತು ಬಂಗಾರಪೇಟೆ ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಬೆಳಗ್ಗೆ ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ಹೊರಟ್ಟಿದ್ದ ರೈಲಿಗೆ ವಿದ್ಯಾರ್ಥಿ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳದಲ್ಲಿ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪತ್ತೆಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments