Daily Horoscope
✕

ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Webdunia
ಸೋಮವಾರ, 25 ಮೇ 2020 (18:54 IST)
ಖಾಸಗಿ ಆಸ್ಪತ್ರೆಯೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಕಾಮುಕರಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಅಸ್ವಸ್ಥಗೊಂಡಿದ್ದ ಮಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲಿನ ಐಸಿಯುನಲ್ಲಿ ಇಬ್ಬರು ಎರಡು ದಿನ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಬಿಲಾಸ್ಪುರದ ನೆಹರು ನಗರದಲ್ಲಿ ಘಟನೆ ನಡೆದಿದ್ದು, ಸದ್ಯ ಆಘಾತಕ್ಕೆ ಒಳಗಾಗಿರುವ ವಿದ್ಯಾರ್ಥಿನಿ ವೆಂಟಿಲೇಟರ್ ನಲ್ಲಿದ್ದು, ತಂದೆಗೆ ತನ್ನ ಮೇಲಾದ ಕೃತ್ಯದ ಬಗ್ಗೆ ಬರೆದು ತಿಳಿಸಿದ್ದಾಳೆ. ಕೇಸ್ ದಾಖಲಾಗಿದ್ದು, ತನಿಖೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಕರ್ಮಕ್ಕೆ ಉಚಿತ ಗ್ಯಾರಂಟಿ ಯಾಕೆ ಬೇಕಿತ್ತು: KSRTC ಬಸ್ ದರ ಏರಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಜನಸಾಮಾನ್ಯರ ಆಕ್ರೋಶ

ಟೀಚರ್ ಮುಂದೆ ನಿಂತಿದ್ದ ಹುಡುಗಿ ನೋಡುತ್ತಿದ್ದಂತೇ ಕುಸಿದು ಪ್ರಾಣವನ್ನೇ ಬಿಟ್ಟಳು: ಆಘಾತಕಾರೀ ಕ್ಷಣದ video

ಹಿರಿಯ ವಿದ್ಯಾರ್ಥಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಪಂಚಕುಲಾದ ಬಾಲಕಿ ಡಿಸ್ಚಾರ್ಜ್ ಆಗಿ ಬಂದಾಗ ಏನಾಯ್ತು ನೋಡಿ Video

Karnataka Weather: ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆ

ಕಾಂಗ್ರೆಸ್ ಸರ್ಕಾರಕ್ಕೆ ಮನುಷ್ಯತ್ವವೇ ಇಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments