Daily Horoscope
✕

ವಿದ್ಯಾರ್ಥಿ ಮೇಲೆ ಹಲ್ಲೆ; ಕಾಲೇಜ್ ಆಡಳಿತ ವಿರುದ್ಧ ಆಕ್ರೋಶ

Webdunia
ಸೋಮವಾರ, 11 ಮಾರ್ಚ್ 2019 (15:41 IST)
ಕಾಲೇಜು ವಿದ್ಯಾರ್ಥಿ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆದಿದೆ.
ನ್ನೇರುಘಟ್ಟದ ಗೊಟ್ಟಿಗೆರೆಯಲ್ಲಿನ ಟಿ‌ ಜಾನ್ಸ್ ಕಾಲೇಜ್ ನಲ್ಲಿ  ವಿದ್ಯಾರ್ಥಿಯ ಮೇಲೆ ‌ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಕಾಲೇಜ್ ಅವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿದೆ. ಹಲ್ಲೆ ಮಾಡಿದ ಭದ್ರತಾ ಸಿಬ್ಬಂದಿ ಅಮಾನತ್ತಿಗೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ. ಪರ್ಷಾನ್ ಅನ್ನೋ ವಿದ್ಯಾರ್ಥಿಯ ಮೇಲೆ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ಆಗಿ ಹಲ್ಲೆ ಮಾಡಿದ ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆಯಿಂದ ಮನನೊಂದು ಕಾಲೇಜ್ ಬಿಟ್ಟ ವಿದ್ಯಾರ್ಥಿಯ ಪೋಷಕರು ಈಗ ಗರಂ ಆಗಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಇರೋದ್ರಿಂದ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.

ಕಾಲೇಜಿನ ಗೇಟ್ ಬಂದ್ ಮಾಡಿ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರವನ್ನು ವಿದ್ಯಾರ್ಥಿಗಳು ಕೂಗಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments