Daily Horoscope

ಹಂಪಿ ಪ್ರವಾಸಕ್ಕೆ ಬಂದ ವಿದ್ಯಾರ್ಥಿ ಸಾವನ್ನಪ್ಪಿದ್ಯಾಕೆ?

Webdunia
ಶನಿವಾರ, 15 ಡಿಸೆಂಬರ್ 2018 (16:54 IST)
ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ಶಾಲಾ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾಲುವೆಯಲ್ಲಿ ಬಿದ್ದು ವಿದ್ಯಾರ್ಥಿಯೊಬ್ಬ ನೀರುಪಾಲಾಗಿದ್ದಾನೆ. ಹೊಸಪೇಟೆ ಬಳಿಯ ತುಂಗಭದ್ರ ಎಚ್ ಎಲ್ ಸಿ ಕಾಲುವೆಯಲ್ಲಿ ಜಾರಿಬಿದ್ದು ಮೃತನಾಗಿದ್ದಾನೆ.

ಮೃತ ವಿನೋದ್ ಅತ್ತಿಗೇರಿ, ಧಾರವಾಡ ಜಿಲ್ಲೆ ಕುಂದುಗೋಳ ತಾಲೂಕಿನ ಶಂಶಿ ಗ್ರಾಮದ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ‌. ಓದುತ್ತಿದ್ದನು. ಹಂಪಿ ಪ್ರವಾಸಕ್ಕೆ ಆಗಮಿಸಿದಾಗ ಕಾಲುವೆ ಬಳಿ ತೆರಳಿದಾಗ ಕಾಲು‌ ಜಾರಿ ಬಿದ್ದು ಅವಘಡ ಸಂಭವಿಸಿದೆ.

ನೀರಿನಲ್ಲಿ ಮುಳುಗಿರುವ ವಿದ್ಯಾರ್ಥಿಯ ಶವ ಹೊರತೆಗೆಯಲು ಪ್ರಯತ್ನ ಮಾಡುತ್ತಿದ್ದು, ಈಜುಗಾರರಿಂದ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಹಂಪಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments