Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿ ಆತ್ಮಹತ್ಯೆ ಅನುಮಾನ ಸುತ್ತ

Crime

ಸ್ನೇಹಿತರು ಮತ್ತು ಪೋಷಕರಿಗೆ ವಿಡಿಯೋ ಸಂದೇಶ ಕಳುಹಿಸಿ ಅಪಾರ್ಟ್ಮೆಂಟ್ ನ 23ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಣನಕುಂಟೆಯಲ್ಲಿ ನಡೆದಿದೆ.

ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ (ಹೆಸರು ಬದಲಾಯಿಸಲಾಗಿದೆ) ಕೋಣನಕುಂಟೆ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ನರ್ಸ್ ಹಾಗೂ ಆಶಾ ಕಾರ್ಯಕರ್ತರ ಕೆಲಸಕ್ಕೆ ಸಂತಸವಿದೆ ಎಂದ ಡಾಕ್ಟರ್ ಕೆ ಸುಧಾಕರ್