Publish Date: Thu, 31 Mar 2022 (15:25 IST)
Updated Date: Thu, 31 Mar 2022 (16:27 IST)
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ SSLC ಪರೀಕ್ಷೆ ಆರಂಭಗೊಂಡಿದೆ. ಆದರೆ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿರುವ ಶಿಕ್ಷಣ ಇಲಾಖೆಗೆ ಮಕ್ಕಳು ಗೈರು ಹಾಜರಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ದಿನೇದಿನೇ ಪರೀಕ್ಷೆಗೆ ಗೈರು ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ.