ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಸಾವು

Webdunia
ಸೋಮವಾರ, 4 ಏಪ್ರಿಲ್ 2022 (15:57 IST)
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
 
ಒಂದೇ ಬೈಕ್​ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು.
ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 
ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು ಅಮೃತೂರಿಗೆ ತೆರಳುತ್ತಿದ್ದರು. ಈ ವೇಳೆ, ಬೈಕ್‌ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಮೃತರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಮುಂದಿನ ಸುದ್ದಿ
Show comments