Select Your Language

Notifications

webdunia
webdunia
webdunia
webdunia

ನೀರಲ್ಲಿ ಮುಳುಗಿ ವಿದ್ಯಾರ್ಥಿಗಳು ಸಾವು

ನೀರಲ್ಲಿ ಮುಳುಗಿ ವಿದ್ಯಾರ್ಥಿಗಳು ಸಾವು
ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ ಘಟನೆ ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವನಾಯಕನಹಳ್ಳಿ ಗ್ರಾಮದ ವಸತಿ ಶಾಲೆಯ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿಗಳು ಪ್ರವಾಸಕ್ಕೆಂದು ತೆರಳಿದ್ದರು. 
ಈ ವೇಳೆ ಉಳಿದ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ವಸತಿ ಶಾಲೆ ಸಮೀಪದ ಕಾಲುವೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಯುವಕನ ಮೇಲೆ ಮಾರಣಾಂತಿಕ ಹಲ್ಲೆ