ಮಾರಕಾಸ್ತ್ರಗಳಿಂದ ವಿದ್ಯಾರ್ಥಿಗಳ ಹೊಡೆದಾಟ

Webdunia
ಸೋಮವಾರ, 1 ಜನವರಿ 2024 (16:26 IST)
ಹಳೆ ವೈಷಮ್ಯದ ಹಿನ್ನೆಲೆ ಮಾರಾಕಾಸ್ತ್ರಗಳಿಂದ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿರುವ ಘಟನೆ ರಾಯಚೂರು ನಗರದ ಮದರ್ ಟ್ರಸ್ಟ್ ಶಾಲೆ ಮುಂಭಾಗದಲ್ಲಿ ನಡೆದಿದೆ. 7ನೇ ತರಗತಿ ಮತ್ತು 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಜಗಳವಾಗಿದ್ದು, ಇಬ್ಬರು ಬಾಲಕರು ಇನ್ನೂ ಮೂವರನ್ನ ಕರೆದುಕೊಂಡು ಬಂದು ಜಗಳಕ್ಕೆ ಇಳಿದಿದ್ದಾರೆ.

ಇನ್ನು ಗಲಾಟೆಯಲ್ಲಿ ವಿದ್ಯಾರ್ಥಿಗಳು ಎರಡು ಚಾಕು ಹಾಗೂ ಒಂದು ಏರ್​​​ಗನ್ ಬಳಕೆ ಮಾಡಿದ್ದಾರೆ. ಸಾರ್ವಜನಿಕರು ವಿದ್ಯಾರ್ಥಿಗಳ ಗಲಾಟೆ ಆರಂಭವಾತ್ತಿದ್ದಂತೆ ಜಗಳ ಬಿಡಿಸಿದ್ದಾರೆ. ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ, ಮಾರಕಾಸ್ತ್ರಗಳನ್ನು ಮತ್ತು ಇಬ್ಬರು ಬಾಲಕರನ್ನು ವಶಕ್ಕೆ ಪಡೆದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments