ಹಾಸ್ಟೆಲ್‌ ದುಸ್ಥಿತಿಗೆ ವಿದ್ಯಾರ್ಥಿನಿಯರು ಕಂಗಾಲು

Webdunia
ಸೋಮವಾರ, 16 ಮೇ 2022 (20:53 IST)
ಮೈಸೂರು ವಿವಿಯ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಮೂಲ ಸೌಕರ್ಯವಿಲ್ಲದೆ ವಿದ್ಯಾರ್ಥಿನಿಯರು ಪರದಾಡುವಂತಹ ಸ್ಥಿತಿ ಎದುರಾಗಿದೆ. ಮಳೆ ಬಂದರೆ ಸಾಕು ಮಳೆ ನೀರಿನ ನಡುವೆ ಸಂಶೋಧನಾ ವಿದ್ಯಾರ್ಥಿಗಳು ನರಕಯಾತನೆ ಅನುಭವಿಸ ಬೇಕಾಗಿದೆ. ಮಳೆ ನೀರಿನ ನಡುವೆ ವಿದ್ಯಾಭ್ಯಾಸ ಮಾಡಿ, ಮಲಗುವ ಪರಿಸ್ಥಿತಿ ನಿರ್ಮಾಣವಾಗಿದೆ..ಇದು ಮೈಸೂರು ವಿವಿಯ ಸ್ನಾತಕೋತ್ತರ ಮಹಿಳಾ ವಿದ್ಯಾರ್ಥಿ ನಿಲಯದ ದುಸ್ಥಿತಿ. ಮಾನಸಗಂಗೋತ್ರಿಯ ಆವರಣದಲ್ಲಿರುವ ಬ್ಲಾಕ್ 1 ಕಟ್ಟಡ ಹಾಸ್ಟೆಲ್​​​ನಲ್ಲಿ ಕಳಪೆ ಗುಣಮಟ್ಟದ ಆಹಾರ ಕೊಡ್ತಾರೆ, ಕುಡಿಯುವ ನೀರಿಲ್ಲ, ಕರೆಂಟ್ ಇಲ್ಲ ನಮ್ಮ ಕಷ್ಟ ಕೇಳೋಕೆ ಯಾರು ಬರ್ತಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ. ನಿರಂತರ ಮಳೆಯಿಂದ ಕಟ್ಟಡದ ಮೇಲ್ಛಾವಣಿ ಸೋರುತ್ತಿದೆ. ಮಳೆ ನಿಲ್ಲುವ ತನಕ ಕಾದು ಕುಳಿತು ಕೊಠಡಿಯಲ್ಲಿ ನಿಲ್ಲುವ ನೀರನ್ನು ಹೊರ ಹಾಕಿ ಮಲಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಶಿಥಿಲವಾದ ಹಾಸ್ಟೆಲ್‌ ಕಟ್ಟಡ ನಿರ್ವಹಣೆ ಮಾಡುವಂತೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments