Daily Horoscope
✕

ವಿದ್ಯಾರ್ಥಿಗಳೇ ಶಾಲೆಗೆ ಬೀಗ ಜಡಿದರು..!

Webdunia
ಮಂಗಳವಾರ, 25 ಸೆಪ್ಟಂಬರ್ 2018 (19:47 IST)
ಹೆಚ್ಚುವರಿ ಶಿಕ್ಷಕರನ್ನ ವರ್ಗವಣೆ ಮಾಡಿರೋದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಕುಂಠಿತಗೊಳ್ಳುತ್ತಿದೆ ಎಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ವರ್ಗವಣೆ ಖಂಡಿಸಿ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲ್ಲೂಕಿನ ಬೀರಾವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸರ್ಕಾರಿ ಶಾಲೆಯಲ್ಲಿ ಸುಮಾರು 87  ಜನ ವಿದ್ಯಾರ್ಥಿಗಳಿದ್ದು, ಐದು ಜನ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ದಾಖಲಾತಿಗೆ ಅನುಗುಣವಾಗಿ ಹೆಚ್ಚುವರಿಯಾಗಿರುವ ಶಿಕ್ಷಕರನ್ನ ಬೇರೆಡೆಗೆ  ಶಿಕ್ಷಣ ಇಲಾಖೆ ವರ್ಗಾವಣೆ ಮಾಡಿದೆ. ಆದ್ದರಿಂದ  ಈಗ ಮಕ್ಕಳ ಕಲಿಕೆಯಲ್ಲಿ ಕುಂಠಿತ ಕಾಣಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ವರ್ಗಾವಣೆಯಾಗಿರುವ ನಿರಂಜನ್ ಎಂಬ ಶಿಕ್ಷಕರನ್ನ ವಾಪಸ್ ಇದೇ ಶಾಲೆಗೆ ಕಳಿಸುವಂತೆ ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.‌



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments