ವಿದ್ಯಾರ್ಥಿಗಳ ಗಮನಕ್ಕೆ: ಇಂದಿನಿಂದ 9 ಮತ್ತು 10ನೇ ತರಗತಿ ಆರಂಭ

Webdunia
ಸೋಮವಾರ, 14 ಫೆಬ್ರವರಿ 2022 (20:15 IST)
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಹೌದು, ಹಿಜಾಬ್ ಮತ್ತು ಕೇಸರಿ ಶಾಲಿನ ವಿವಾದ ಜೋರಾಗುತ್ತಲೇ ಸರ್ಕಾರ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಿತ್ತು. ಇದೀಗ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದ್ದು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಸದ್ಯ 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಅನುಮತಿ ನೀಡಿದ್ದು, ಪಿಯುಸಿ, ಡಿಪ್ಲೋಮ ಹಾಗು ಪದವಿ ತರಗತಿಗಳಿಗೆ ರಜೆಯನ್ನು ಮುಂದುವರೆಸಲಾಗಿದ್ದು, ಇಂದು ನಡೆಯಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಭೆ ನಂತರ ಪಿಯುಸಿ ಹಾಗೂ ಪದವಿ ತರಗತಿಗಳ ಆರಂಭದ ಕುರಿತು ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments