Webdunia - Bharat's app for daily news and videos

Install App

ಕುವೆಂಪು ವಿವಿಯ ಪದವಿ ವಿದ್ಯಾರ್ಥಿಗಳೇ ಗಮನಿಸಿ

Webdunia
ಗುರುವಾರ, 10 ಮಾರ್ಚ್ 2022 (20:55 IST)
ಪರೀಕ್ಷೆ ತೆಗೆದುಕೊಳ್ಳಲು ನಿಯಮಾನುಸಾರ ಅರ್ಹರಾದ ಅರ್ಹರಾದ 3 ಮತ್ತು 5 ನೇ ಸೆಮಿಸ್ಟರ್ ನ ರೆಗ್ಯೂಲರ್ ಹಾಗೂ 1 ರಿಂದ 6 ನೇ ಸೆಮಿಸ್ಟರ್ ನ ರಿಪೀಟರ್ ವಿದ್ಯಾರ್ಥಿಗಳು ತಮ್ಮ ಅರ್ಜಿ/ಪರೀಕ್ಷಾ ಶುಲ್ಕ ಸಲ್ಲಿಸಲು ಸೂಚಿಸಲಾಗಿತ್ತು, ಶುಲ್ಕ ಪಾವತಿಸಲು ಫೆ.28 ಕೊನೆಯ ದಿನಾಂಕವಾಗಿತ್ತು, ಇದೀಗ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಪರೀಕ್ಷೆ ತೆಗೆದುಕೊಳ್ಳಲು ನಿಯಮಾನುಸಾರ ಅರ್ಹರಾದ ಅರ್ಹರಾದ 3 ಮತ್ತು 5 ನೇ ಸೆಮಿಸ್ಟರ್ ನ ರೆಗ್ಯೂಲರ್ ಹಾಗೂ 1 ರಿಂದ 6 ನೇ ಸೆಮಿಸ್ಟರ್ ನ ರಿಪೀಟರ್ ವಿದ್ಯಾರ್ಥಿಗಳು ತಮ್ಮ ಅರ್ಜಿ/ಪರೀಕ್ಷಾ ಶುಲ್ಕ ಸಲ್ಲಿಸಲು ಶುಲ್ಕ ಪಾವತಿಸಲು ಮಾ.11 ಕೊನೆಯ ದಿನಾಂಕವಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಂದಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ವಿವಿ ಅಧಿಸೂಚನೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಮುಂದಿನ ಸುದ್ದಿ
Show comments