ಬಸ್​ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ

Webdunia
ಮಂಗಳವಾರ, 4 ಜುಲೈ 2023 (19:43 IST)
ಬಸ್​​ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಿರ್ಮಾಣವಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಬಸ್​ಗಳ ಕೊರತೆ ಹೆಚ್ಚಾಗುತ್ತಿದೆ. ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಲು ಸಾಧ್ಯವಾಗದೇ ಪರದಾಡುವಂತಾಗಿದೆ.. ಬೆಳಿಗ್ಗೆ 6 ಗಂಟೆಯಿಂದಲೂ ಗಂಗಾವತಿಯಲ್ಲಿರುವ ಕಾಲೇಜಿಗೆ ಹೋಗಬೇಕಾದ ವಿದ್ಯಾರ್ಥಿಗಳು ಬಸ್​ಗಾಗಿ ಕಾದು ಕಾದು ಸುಸ್ತಾಗಿ ದಿಢೀರ್​​​ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ರು. ದಿನನಿತ್ಯವೂ ಇದೇ ಗೋಳಾಗಿದೆ ಯಾರೂ ಸಹ ಸೂಕ್ತ ಕ್ರಮವನ್ನು ಜರುಗಿಸದೇ ನಮಗೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.. ಸ್ಥಳಕ್ಕೆ ಕನಕಗಿರಿ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಕೆಗೆ ಪ್ರಯತ್ನ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments