Select Your Language

Notifications

webdunia
webdunia
webdunia
webdunia

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು!

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು!
ಬೆಂಗಳೂರು , ಶನಿವಾರ, 19 ನವೆಂಬರ್ 2022 (08:09 IST)
ಬೆಂಗಳೂರು : ನಗರದ ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.

ಈ ಘಟನೆಯಿಂದ ಪರಿಸ್ಥಿತಿ ಹದಗೆಡುತ್ತಿದ್ದಂತೆ ಸ್ಥಳಕ್ಕೆ ಮಾರತ್ಹಳ್ಳಿ ಪೊಲೀಸರು ಆಗಮಿಸಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಮಾಷೆಗಾಗಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ್ದಾಗಿ ಹೇಳಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಆರ್ಥಿಕ ಬಿಕ್ಕಟ್ಟು : ತೆರಿಗೆ ಹೆಚ್ಚಿಸಿ ವೆಚ್ಚ ಕಡಿತಕ್ಕೆ ಮುಂದಾದ ಸರ್ಕಾರ