Webdunia - Bharat's app for daily news and videos

Install App

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು!

Webdunia
ಶನಿವಾರ, 19 ನವೆಂಬರ್ 2022 (08:09 IST)
ಬೆಂಗಳೂರು : ನಗರದ ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.

ಈ ಘಟನೆಯಿಂದ ಪರಿಸ್ಥಿತಿ ಹದಗೆಡುತ್ತಿದ್ದಂತೆ ಸ್ಥಳಕ್ಕೆ ಮಾರತ್ಹಳ್ಳಿ ಪೊಲೀಸರು ಆಗಮಿಸಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಮಾಷೆಗಾಗಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ್ದಾಗಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಚಳುವಳಿಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧ, ಆದರೆ ಗೃಹ ಸಚಿವರ ಉತ್ತರಕ್ಕೆ ವಿಪಕ್ಷಗಳು ಅಡ್ಡಿಪಡಿಸಬಾರದು

ಎರಡನೇ ದಿನದ ಪಾದಯಾತ್ರೆಗೆ ಎಚ್‌ಡಿ ದೇವೇಗೌಡ ಸಾಥ್, ಫೋಸ್ಟ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಮುಂದಿನ ಸುದ್ದಿ
Show comments