ಬಸ್ ಕೊರತೆ ವಿದ್ಯಾರ್ಥಿಗಳ ಪರದಾಟ ..!!!!

Webdunia
ಶುಕ್ರವಾರ, 19 ನವೆಂಬರ್ 2021 (18:05 IST)
ಮಾರ್ಗದಲ್ಲಿ ಈ ಮುಂಚೆ ತೂಬಗೆರೆ-ದೊಡ್ಡಬಳ್ಳಾಪುರ ಹಾಗೂ ಮುದ್ದೇನ ಹಳ್ಳಿ-ದೊಡ್ಡಬಳ್ಳಾಪುರಕ್ಕೆ ಸಾರಿಗೆ ಸೌಲಭ್ಯ ಇತ್ತು. ಆದರೆ, ಕೋವಿಡ್‌ ಕಾರಣ ನಿಲ್ಲಿಸಲಾದ ಸಾರಿಗೆ ಮತ್ತೆ ಆರಂಭವಾಗಿದ್ದರೂ, ದೊಡ್ಡಬಳ್ಳಾಪುರ- ತೂಬಗೆರೆ ನಡುವೆ ಸಾರಿಗೆ ಇಲ್ಲ 
 
ಬಹಳಷ್ಟು ಅಗಲಿದ ನಂತರವೂ ಇಲ್ಲಿನ ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ ಇನ್ನು ಅಧಿಕಾರಿಗಳನ್ನ ಕೇಳಿದ್ರೆ ಬೇಜವಾಬ್ದಾರಿ ಉತ್ತರವನ್ನು ನೀಡುತ್ತಿದ್ದಾರೆ .ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ರು ಇನ್ನಾದರೂ ಸೂಕ್ತ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಂಡರೆ ಸಾಕಷ್ಟು ವಿದ್ಯಾರ್ಥಿಗಳಿಗೆ ಒಳ್ಳೆಯದಾಗುವುದು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ರಾಜೀವ್ ಗೌಡ ದಮ್ಕಿ ಪ್ರಕರಣ: ಬಿಜೆ‍ಪಿಯಿಂದ ನಾವು ಸಂಸ್ಕೃತಿ ಕಲಿಯಬೇಕಾ

ಮುಂದಿನ ಸುದ್ದಿ
Show comments