ಸುಭಾಹು ಆ್ಯಪ್ ವಿಸ್ತರಣೆ: ಏನಿದು ಗೊತ್ತಾ?

Webdunia
ಗುರುವಾರ, 24 ಜನವರಿ 2019 (18:59 IST)
ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಮಾಡಲು ಚಾಲನೆ ನೀಡಲಾಯಿತು.

ಚಾಮರಾಜನಗರದ ಎಸ್ಪಿ ಕಛೇರಿಯಲ್ಲಿ ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಚಾಲನೆ ಮಾಡಲಾಯಿತು.
ಐಜಿಪಿ ಶರತ್ ಚಂದ್ರ ಅವರು ಆ್ಯಪ್ ಅನ್ನು ಜಿಲ್ಲಾ ಮಟ್ಟದ ಠಾಣೆಗಳಿಗೆ ವಿಸ್ತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಇದರಿಂದ ಜಿಲ್ಲೆಯಲ್ಲಿ ಕಳ್ಳತನದ ಪ್ರಕರಣಗಳು ಕಡಿಮೆಯಾಗಿವೆ. ರಾತ್ರಿವೇಳೆಯ ಗಸ್ತು ವ್ಯವಸ್ಥೆಗೆ ಪರಿಣಾಮಕಾರಿಯಾಗಿರುತ್ತೆ ಹಾಗೂ ಉತ್ತಮವಾಗಿರುತ್ತೆ. ಸಿಬ್ಬಂದಿ ಗಸ್ತು ಮಾಡಿರುವುದರ ಬಗ್ಗೆಯೂ ಕ್ಷಣಾರ್ಧದಲ್ಲಿ ತಿಳಿಯಬಹುದು. ರೌಡಿ ಆಸಾಮಿಗಳ ಚಲನವಲನದ ಮೇಲೂ ಸಹ ಸೂಕ್ತ ನಿಗಾವಹಿಸಲು ಅನುಕೂಲಕರವಾಗಿರುತ್ತದೆ ಎಂದು ಅವರು ಹೇಳಿದರು.

ಈ ಒಂದು ತಂತ್ರಾಂಶದ ಬಳಕೆಯಿಂದಾಗಿ ಸಾರ್ವಜನಿಕರಲ್ಲೂ ಸಹ ಇಲಾಖೆಯ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments