Webdunia - Bharat's app for daily news and videos

Install App

ಕಾಂಗ್ರೆಸ್ ಪರಿಷತ್ ಅಭ್ಯರ್ಥಿ ಗಳ ನಾಮ ಪತ್ರ ಸಲ್ಲಿಕೆ

Webdunia
ಮಂಗಳವಾರ, 20 ಜೂನ್ 2023 (20:36 IST)
ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿಗೆ ಕಾಂಗ್ರೆಸ್ ನಾಯಕರು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಜೊತೆಗೆ ಆಗಮಿಸಿದ ಜಗದೀಶ್ ಶೆಟ್ಟರ್, ತಿಮ್ಮಪ್ಪಣ್ಣ ಕಮಕನೂರ್, ಎನ್ ಎಸ್ ಬೋಸ್ ರಾಜು ರಿಂದ ನಾಮ ಪತ್ರ ಸಲ್ಲಿಕೆ ಮಾಡಿದ್ದು,ನಾಮಪತ್ರ ಸಲ್ಲಿಕೆ ವೇಳೆ ಕೆ ಎಚ್ ಕೆ ಮುನಿಯಪ್ಪ ಎಂಬಿಪಾಟೀಲ್ ಪರಮೇಶ್ವರ್ ಮಧು ಬಂಗಾರಪ್ಪ ಭೈರತಿ ಸುರೇಶ್ ಸಾಥ್ ನೀಡಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments