Select Your Language

Notifications

webdunia
webdunia
webdunia
webdunia

ಉಪನೋಂದಾವಣೆ ಕಚೇರಿಗಳಲ್ಲಿ ಅನಧಿಕೃತ ವ್ಯಕ್ತಿಗಳ ಓಡಾಟಕ್ಕೆ ರಾಜ್ಯ ಸರ್ಕಾರದಿಂದ ಬ್ರೇಕ್..!!!

ಉಪನೋಂದಾವಣೆ ಕಚೇರಿಗಳಲ್ಲಿ    ಅನಧಿಕೃತ ವ್ಯಕ್ತಿಗಳ ಓಡಾಟಕ್ಕೆ ರಾಜ್ಯ ಸರ್ಕಾರದಿಂದ ಬ್ರೇಕ್..!!!
ಬೆಂಗಳೂರು , ಮಂಗಳವಾರ, 26 ಜುಲೈ 2022 (15:40 IST)
ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ' ಎಂದು ತಿಳಿಸಿದ್ದಾರೆ.
 
ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ನ್ಯೂನತೆಗಳ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ. ಅನಧಿಕೃತ ವ್ಯಕ್ತಿಗಳನ್ನು ಕಚೇರಿಗಳಿಂದ ಹೊರಗಿಡಲು ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ನಗದು ಘೋಷಣೆ ಮತ್ತು ಕಚೇರಿಯಿಂದ ಹೊರಬರುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಯ ಚಲನವಲನಗಳನ್ನು ದಾಖಲಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ' ಎಂದು ಅಶೋಕ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕು ಮಂಡಲಗೇರಿ ಗ್ರಾಮ ದಲ್ಲಿ ಹೃದಯವಿದ್ರಾವಕ ಘಟನೆ ...