Webdunia - Bharat's app for daily news and videos

Install App

ಹೊಸ ವಿದ್ಯುತ್‌ ಸಂಪರ್ಕಕ್ಕೆ ಸಬ್ಸಿಡಿ ಕಟ್‌-ಎಚ್‌ಡಿಕೆ ಆಕ್ರೋಶ

Webdunia
ಶನಿವಾರ, 11 ನವೆಂಬರ್ 2023 (15:21 IST)
ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಸರ್ಕಾರ ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments