Select Your Language

Notifications

webdunia
webdunia
webdunia
webdunia

16ನೇ ದಿನದ ಯಶಸ್ವಿ ಜೋಡೊ ಯಾತ್ರೆ

16ನೇ ದಿನದ ಯಶಸ್ವಿ ಜೋಡೊ ಯಾತ್ರೆ
balari , ಭಾನುವಾರ, 16 ಅಕ್ಟೋಬರ್ 2022 (15:48 IST)
ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೊ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ಇಂದಿಗೆ 16 ನೇ ದಿನಕ್ಕೆ ಭಾರತ್ ಜೋಡೋ ಯಾತ್ರೆ ಕಾಲಿಟ್ಟಿದೆ. ಇಂದು ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಬಳಿಯಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್​ ಗಾಂಧಿ ಜೊತೆ ರಾಜ್ಯ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಾಥ್​ ನೀಡಿದ್ದಾರೆ. ಸಾವಿರಾರು ಕಾಂಗ್ರೆಸ್​ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಇದರ ಜೊತೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇಂದಿನ ಭಾರತ್​ ಜೋಡೊ ಯಾತ್ರೆ ಆಂಧ್ರದ ಗಡಿ ಭಾಗ ತಲುಪಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ಅಂತ್ಯ