ಕೊರೊನಾ ಲಸಿಕೆ ಯಶಸ್ವಿ ಪ್ರಯೋಗ : ಹೊಸ ಆಶಾಕಿರಣ

Webdunia
ಸೋಮವಾರ, 20 ಜುಲೈ 2020 (21:54 IST)
ಕೊರೊನಾ ವೈರಸ್ ಪೀಡಿತರು ಹಾಗೂ ವೈರಸ್ ನ ಭೀತಿಗೆ ಒಳಗಾದವರಿಗೆ ಹೊಸ ಸುದ್ದಿ ಬಂದಿದೆ.

ಆಕ್ಸ್ ಫರ್ಡ್ ಯುನಿವರ್ಸಿಟಿಯು ಕೊರೊನಾ ವೈರಸ್ ತಡೆಗೆ ಕಂಡು ಹಿಡಿದಿರುವ ಔಷಧ ಮೊದಲ ಹಾಗೂ ಎರಡನೇ ಹಂತದ ಪ್ರಯೋಗದಲ್ಲಿ ಯಶಸ್ಸು ಸಾಧಿಸಿದೆ.

ಸಾರ್ಸ್ ಹಾಗೂ ಕೋವ್ – 2 ವಿರುದ್ಧ ಪರಿಣಾಮಕಾರಿ ಹೋರಾಡಲು ಚಾಡೋಎಕ್ಸ್ 1 ಕೋವ್ -19 ಹೆಸರಿನ ಔಷಧವು ಉಪಯುಕ್ತವಾಗಿದೆ ಎಂದು ಹೇಳಲಾಗುತ್ತಿದೆ.

ಆಕ್ಸ್ ಫರ್ಡ್ ಯುನಿವರ್ಸಿಟಿ ಯ್ನನ ಲಾನ್ ಸೆಂಟ್ ವೈದ್ಯಕೀಯ ನಿಯತಕಾಲಿಕದಲ್ಲಿ ಈ ವಿಷಯ ಬಹಿರಂಗ ಪಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments