ಸಂಬಂಧಿಕರ ಅಂತ್ಯ ಸಂಸ್ಕಾರದ ವೇಳೆ ವ್ಯಕ್ತಿಯಿಂದ ಚಿಕ್ಕಮ್ಮನ ಮೇಲೆ ನಡೆಯಿತು ಇಂತಹ ಘೋರ ಕೃತ್ಯ

Webdunia
ಮಂಗಳವಾರ, 3 ನವೆಂಬರ್ 2020 (08:00 IST)
ಮುಂಬೈ : ಸಂಬಂಧಿಕರ ಅಂತ್ಯ ಸಂಸ್ಕಾರದ ವೇಳೆ 34 ವರ್ಷದ ವ್ಯಕ್ತಿಯೊಬ್ಬ ತನ್ನ 45 ವರ್ಷದ ಚಿಕ್ಕಮ್ಮನನ್ನು ಅನುಚಿತವಾಗಿ ಸ್ಪರ್ಶಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ಪುಣೆಯಲ್ಲಿ ವಾಸವಾಗಿದ್ದ ಸಂತ್ರಸ್ತ ಮಹಿಳೆ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕಾಗಿ ಮುಂಬೈಗೆ ಬಂದಿದ್ದಾರೆ. ಆ ವೇಳೆ ಆಕೆಯ ಸಂಬಂಧಿ ವ್ಯಕ್ತಿ ಇಂತಹ ನೀಚ ಕೃತ್ಯ ಎಸಗಿದ್ದಾನೆ, ಅಷ್ಟೇ ಅಲ್ಲದೇ ಪದೇ ಪದೇ ಆಕೆಗೆ ಹೋಟೆಲ್ ನಲ್ಲಿ ಭೇಟಿಯಾಗುವಂತೆ ಒತ್ತಾಯಿಸಿದ್ದಾನೆ.

ಈ ಬಗ್ಗೆ ಮಹಿಳೆ ಮಲಬಾರ್ ಹಿಲ್ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಪುಣೆಯಲ್ಲಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

ಮುಂದಿನ ಸುದ್ದಿ
Show comments