Daily Horoscope
✕

ಸಿಎಎ - ಎನ್ ಆರ್ ಸಿ ಮಸೂದೆ ವಿರೋಧಿಸಿ ಇಂಥ ಚಳುವಳಿ ಮಾಡೋದಾ

Webdunia
ಸೋಮವಾರ, 6 ಜನವರಿ 2020 (19:49 IST)
ಸಿಎಎ ಮತ್ತು ಎನ್ ಆರ್ ಸಿ ಮಸೂದೆ ಹಿಂಪಡೆಯಲು ಆಗ್ರಹಿಸಿ ವಿನೂತನ ಪ್ರತಿಭಟನೆ ನಡೆಸಲಾಗಿದೆ.

ಹುಬ್ಬಳ್ಳಿಯಲ್ಲಿ ಅಂಬೇಡ್ಕರ್ ವೃತ್ತದಲ್ಲಿರುವ ಅಂಚೆ ಕಚೇರಿ ಎದುರಿಗೆ ಪತ್ರ ಚಳುವಳಿ ಮಾಡುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿದರು.

ದೇಶದಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಉದ್ದೇಶಿತ ಕೇಂದ್ರ ಸರ್ಕಾರದ ಹೊಸ ಸಿಎಎ ಮಸೂದೆಯು ಸಂವಿಧಾನದ ನಿಯಮ ಮತ್ತು ಆಶಯಗಳಿಗೆ ವಿರುದ್ಧವಾಗಿದೆ. ಈ ಕಾಯದೆಯಲ್ಲಿ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ನರಿಗೆ ಮಾತ್ರ ಅವಕಾಶ ಸಿಗಲಿದೆ.

ಆದರೆ, ಮುಸ್ಲೀಂ ಸಮುದಾಯಕ್ಕೆ ಯಾವುದೇ ರಕ್ಷಣೆ ಒದಗಿಸಿಲ್ಲ ಎಂದು ದೂರಿದ್ರು. ಮುಸ್ಲಿಂ ಸಮಾಜದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments