ವರದಕ್ಷಿಣೆ ಹಣಕ್ಕಾಗಿ ಪತಿ ಮಾಡುತ್ತಿದ್ದ ಇಂತಹ ನೀಚ ಕೆಲಸ

Webdunia
ಶನಿವಾರ, 2 ಮಾರ್ಚ್ 2019 (06:48 IST)
ಬೆಂಗಳೂರು : ಪತಿಯೊಬ್ಬ ವರದಕ್ಷಿಣೆ ಹಣಕ್ಕಾಗಿ ಬೆಡ್ ರೂಂ ದೃಶ್ಯಗಳನ್ನು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಪತ್ನಿಗೆ ಬೆದರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


2018ರ ಆಗಸ್ಟ್​ನಲ್ಲಿ ಸಂತ್ರಸ್ತೆಯ ಪೋಷಕರು ವರದಕ್ಷಿಣೆ ಸೇರಿದಂತೆ 28 ಲಕ್ಷ ರೂ. ಖರ್ಚು ಮಾಡಿ ವಿವೇಕ್ ಅಗರವಾಲ್ ಜೊತೆ ತಮ್ಮ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಮದುವೆ ಬಳಿಕ ಮೊದಲ ರಾತ್ರಿ ದಿನದಿಂದಲೂ ಪತಿ ಹೆಂಡತಿ ಮೇಲೆ ಅನುಮಾನ ಪಟ್ಟು, ಆಕೆಯ ಮೊಬೈಲ್ ಕರೆ ಪರಿಶೀಲಿಸಿ ಕೆಟ್ಟದಾಗಿ ನಿಂದಿಸುತ್ತಿದ್ದ. ಅಷ್ಟೇ ಅಲ್ಲದೇ ಬೆಡ್ ರೂಂ ವಿಷಯಗಳನ್ನು ರೆಕಾರ್ಡ್ ಮಾಡಿಕೊಂಡು, ಹಣ ನೀಡದಿದ್ದರೆ ಅದನ್ನು ರಿಲೀಸ್ ಮಾಡಿ ಮಾನ ತೆಗೆಯುವುದಾಗಿ ಬೆದರಿಕೆ ಹಾಕುತ್ತಿದ್ದನಂತೆ.


ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ತವರು ಮನೆಗೆ ಬಂದು ಪತಿ  ಸೇರಿದಂತೆ ಅತ್ತೆ-ಮಾವನ ಮೇಲೆಯೂ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments