ದೇವಿ ಜಾತ್ರೆ ಮುಗಿಸಿ ಬರುವಾಗಲೇ ನಡೆದಿದೆ ಇಂತಹ ದುರಂತ

Webdunia
ಮಂಗಳವಾರ, 11 ಫೆಬ್ರವರಿ 2020 (06:52 IST)
ಗದಗ : ದೇವಿ ಜಾತ್ರೆ ಮುಗಿಸಿ ಬರುತ್ತಿದ್ದ ವೇಳೆ ಬೊಲೆರೋ ವಾಹನ ಮೈಮೇಲೆ ಹರಿದ ಪರಿಣಾಮ ಇಬ್ಬರು ಬಾಲಕರು ಮೃತಪಟ್ಟ ಘಟನೆ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಬಳಿ ನಡೆದಿದೆ.


ಸಂದೀಪ್(12) ಹಾಗೂ ಮಾರುತಿ(10) ಮೃತಪಟ್ಟ ಬಾಲಕರು. ಇವರು ಶ್ರೀಮಂತಗಡ ಹೊಳಲಮ್ಮದೇವಿ ಜಾತ್ರೆ ಮುಗಿಸಿಕೊಂಡು ಇಳಿಜಾರು ಪ್ರದೇಶದಲ್ಲಿ ಬರುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಬೊಲೆರೋ ನಿಯಂತ್ರಣ ತಪ್ಪಿ ಬಾಲಕರ ಮೈಮೇಲೆ ಹರಿದು ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಒಬ್ಬ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದರೆ ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನಪ್ಪಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಶಿರಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಬೊಲೆರೊ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments