ಚಲಿಸುತ್ತಿರುವ ಬಸ್ ನಲ್ಲಿಯೇ ನಡೆದಿದೆ ಇಂತಹ ಕೃತ್ಯ

Webdunia
ಮಂಗಳವಾರ, 6 ಆಗಸ್ಟ್ 2019 (10:38 IST)
ಕೋಲಾರ : ಚಲಿಸುತ್ತಿರುವ ಬಸ್ ನಲ್ಲಿಯೇ ಪ್ರೇಮಿಗಳಿಬ್ಬರು ಸಾರ್ವಜನಿಕರ ಮುಂದೆಯೇ ಅಸಭ್ಯವಾಗಿ ವರ್ತಿಸಿದ ಘಟನೆ  ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಡೆದಿದೆ.




ಪ್ರೇಮಿಗಳಿಬ್ಬರು ಬಂಗಾರಪೇಟೆಯವರು ಎಂಬುದಾಗಿ ತಿಳಿದುಬಂದಿದ್ದು, ಕೋಲಾರದಿಂದ ಬಂಗಾರಪೇಟೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಅತಿ ಹೆಚ್ಚು  ಪ್ರಯಾಣಿಕರಿದ್ದರೂ ಕೂಡ ಅದನ್ನು ಲೆಕ್ಕಿಸದೆ ಮೈಮರೆತ ಪ್ರೇಮಿಗಳು ಪರಸ್ಪರ ಚುಂಬಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.


ಈ ಘಟನೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೀಡಾಗಿದ್ದು, ಕೆಲವರು ಈ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments