Webdunia - Bharat's app for daily news and videos

Install App

ಬುದ್ದಿ ಹೇಳೋಕೆ ಬಂದವನಿಗೇ ಬಂತು ಇಂಥಾ ಗತಿ

Webdunia
ಗುರುವಾರ, 26 ಡಿಸೆಂಬರ್ 2019 (16:29 IST)
ಬುದ್ದಿ ಹೇಳೋಕೆ ಅಂತ ಇಬ್ಬರ ಜಗಳದಲ್ಲಿ ನಡುವೆ ಬಂದ ವ್ಯಕ್ತಿಗೆ ಆಗಬಾರದ್ದು ಆಗಿ ಹೋಗಿದೆ.

ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ ಬುದ್ದಿವಾದ ಹೇಳಲು ಬಂದವನ ಮೇಲೆ ಆತನ ಸಹಚರರು ಹಲ್ಲೆ ನಡೆಸಿದ್ದಾರೆ.

ಹುಬ್ಬಳ್ಳಿಯ ಮ್ಯಾಗ್ನಿಜ್ ಪ್ಲಾಟ್ ನಲ್ಲಿ ಘಟನೆ ನಡೆದಿದೆ. ವಿಜಯ ಹರಿಜನ, ಡೇವಿಡ್ ಪರಮಾತ್ಮ, ತಿರುಮಲೆ, ಶ್ಯಾಮ ಎಂಬುವರು ಮ್ಯಾಗ್ನಿಜ್ ಪ್ಲಾಟ್ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಆ ವೇಳೆ ದೂರುದಾರ ಬುದ್ದಿವಾದ ಹೇಳಲು ಬಂದಾಗ ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಕಲ್ಲು ಮತ್ತು ಕಟ್ಟಿಗೆಯಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ.

ಈ‌ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಮುಂದಿನ ಸುದ್ದಿ
Show comments