ಶಾಸಕ ಆನಂದ್ ಸಿಂಗ್ ಮಾಡಿದ್ರಾ ಅಂಥ ಕೆಲಸ ಮಾಡಿ ಗೆದ್ರಾ

Webdunia
ಶುಕ್ರವಾರ, 24 ಜನವರಿ 2020 (22:08 IST)
ವಿಜಯ ನಗರ ಜಿಲ್ಲೆ ಹೊಸದಾಗಿ ಮಾಡೋಕೆ ಹೊರಟಿರೋ ಶಾಸಕ ಆನಂದ್ ಸಿಂಗ್ ತಮ್ಮ ಕೆಲಸದಲ್ಲಿ ಸಫಲರಾಗಿದ್ದಾರೆ.

ಗಣಿ ನಾಡು ಬಳ್ಳಾರಿ ಜಿಲ್ಲೆಯನ್ನು ಎರಡು ಭಾಗ ಮಾಡಿ ಅದ್ರಲ್ಲಿ ಹಗರಿಬೊಮ್ಮನಹಳ್ಳಿ, ಸಿರಗುಪ್ಪಾ, ಹೊಸಪೇಟೆ ಹಾಗೂ ಕೊಟ್ಟುರು ಅಲ್ಲದೇ ಹಡಗಲಿ ತಾಲೂಕುಗಳನ್ನು ಸೇರಿಸಿ ವಿಜಯನಗರ ಹೊಸ ಜಿಲ್ಲೆ ಆಗೋದಿದೆ. ಈ ಸಂಬಂಧ ಅಲ್ಲಿನ ಜಿಲ್ಲಾಧಿಕಾರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ.

ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿರೋದ್ರಿಂದ ಶಾಸಕ ಆನಂದ ಸಿಂಗ್ ಒಂದು ಹಂತದಲ್ಲಿ ಗೆಲುವು ಬೀರಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಶಾಸಕ ಸೋಮಶೇಖರ ರೆಡ್ಡಿಯ ಪ್ರತಿಭಟನೆಯ ಎಚ್ಚರಿಕೆಯ ನಡುವೆಯೂ ರಾಜ್ಯ ಸರಕಾರ ಮುಂದೆ ಯಾವ ಕ್ರಮ ಕೈಗೊಳ್ಳುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments