ಆ್ಯಪ್ ನಲ್ಲಿ ಸಿಕ್ಕವ ಕೈಕೊಟ್ಟಿದ್ದಕ್ಕೆ ಮದುವೆಯಾದವಳು ಮಾಡಿದಳು ಇಂಥ ಕೆಲಸ

Webdunia
ಶನಿವಾರ, 28 ಸೆಪ್ಟಂಬರ್ 2019 (17:08 IST)
ಸಾಮಾಜಿಕ ಜಾಲತಾಣ ಹಾಗೂ ಆ್ಯಪ್ ಗಳು ಇದೀಗ ಯುವತಿಯರ, ಗೃಹಿಣಿಯರ ಜೀವನಕ್ಕೆ ಕುತ್ತು ತರುತ್ತಿವೆ.

ಸಿಂಗಿಂಗ್ ಆ್ಯಪ್ ವೊಂದರಲ್ಲಿ ಪರಿಚಯನಾದವನ ಗೆಳೆತನದಿಂದ ಮದುವೆಯಾಗಿ, ಇಬ್ಬರು ಮಕ್ಕಳಿದ್ದ ಗೃಹಿಣಿ ಮಾಡಬಾರದ ಕೆಲಸ ಮಾಡಿದ್ದಾರೆ.

ಆ್ಯಪ್ ನಲ್ಲಿ ಸಿಂಗಿಂಗ್ ಮಾಡುತ್ತಿದ್ದವನು ನನ್ನ ಜತೆಗೆ ಸಹಕಾರ ನೀಡುತ್ತಿಲ್ಲ ಅಂತ ಸಿಟ್ಟಾದ 31 ವರ್ಷದ ಗೃಹಿಣಿ ಇಂಥ ಕೆಲಸ ಮಾಡಿದ್ದಾರೆ.

ಶಿಲ್ಪಾ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಆ್ಯಪ್ ನಲ್ಲಿ ಗೆಳೆತನ, ಚಾಟಿಂಗ್ ನಡೆಸುತ್ತಿದ್ದ ಶಿಲ್ಪಾ ಏಕಾಏಕಿಯಾಗಿ ಗೆಳೆಯ ಸ್ಪಂದನೆ ಮಾಡುತ್ತಿಲ್ಲ ಅಂತ ಸಾವಿಗೆ ಶರಣಾಗಿದ್ದಾಳೆ. ಚಿಕ್ಕಬಳ್ಳಾಪುರ ನಗರದಲ್ಲಿ ಈ ಘಟನೆ ನಡೆದಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments