ಮೈಸೂರಿನಲ್ಲಿ ಸುಡಾನ್ ವಿದ್ಯಾರ್ಥಿಗಳ ಪುಂಡಾಟ

Webdunia
ಭಾನುವಾರ, 1 ಮೇ 2016 (10:26 IST)
ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ ವೈದ್ಯರ ಮೇಲೆ ಸೂಡಾನ್ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 
 
ನಗರದ ಅಗ್ರಹಾರದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು ಮೂವರು ಪುಂಡ ವಿದ್ಯಾರ್ಥಿಗಳು ಕಾರ್ತಿಕ್ ಉಡುಪಾ ಎಂಬ ವೈದ್ಯರ ಕಾರ್‌ನ್ನು ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರ್ ನಿಲ್ಲಿಸಿದ ವೈದ್ಯರು ಈ ಕುರಿತು ಪ್ರಶ್ನಿಸಿದ್ದಕ್ಕೆ
ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸೂಡಾನ್ ವಿದ್ಯಾರ್ಥಿಗಳು ಹಲ್ಲೆ ಕೂಡ ನಡೆಸಿದ್ದಾರೆ.
 
ಕಾರಿನಲ್ಲಿದ್ದ ಕಾರ್ತಿಕ್ ಅವರ ಪತ್ನಿ ಮತ್ತು ಸ್ನೇಹಿತ ಡಾ. ದೀಪಕ್ ಮೇಲೂ ಕೂಡ ದಾಳಿ ನಡೆಸಿದ ಪುಂಡ ಯುವಕರು ಅವರನ್ನು ಗಂಭೀರವಾಗಿ ಗಾಯಗೊಳಿಸಿದ್ದಾರೆ.
 
ಘಟನೆಯಲ್ಲಿ ಕಾರ್ತಿಕ್ ಕಣ್ಣಿಗೆ ಬಲವಾಗಿ ಹೊಡೆದು ಟೀಶರ್ಟ್ ಹರಿದು ಹಾಕಿದ್ದಲ್ಲದೇ, ಅವರ ಪತ್ನಿ ಮೇಲೂ ಹಲ್ಲೆಗೆ ಯತ್ನಿಸಿದ್ದಾರಂತೆ. ಅಲ್ಲದೇ ಕಾರ್ತಿಕ್ ಕಾರಿನಲ್ಲಿದ್ದ ಸ್ನೇಹಿತ  ಮೇಲೂ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಮೈಸೂರಿನ ಕೆಆರ್ ಠಾಣೆಯಲ್ಲಿ ಮೂವರ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments