Daily Horoscope
✕

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

Sampriya
ಮಂಗಳವಾರ, 3 ಮಾರ್ಚ್ 2026 (20:47 IST)
ಬೆಂಗಳೂರು: ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ಮಾರ್ಚ್ 10ರಂದು ಎಲ್ಲ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜನೆ ಮಾಡಿದ್ದು, ಡಿಕೆಶಿ ಈ ನಡೆ ಭಾರೀ ಕುತೂಹಲವನ್ನು ಮೂಡಿಸಿದೆ. 

ಪವರ್ ಶೇರಿಂಗ್ ಜಟಾಪಟಿ, ಎಲ್ಲಾ ರಾಜಕೀಯ ಗೊಂದಲಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿನ್ನರ್ ಆಯೋಜನೆ ಹಿಂದಿರುವ ಉದ್ದೇಶ ಭಾರೀ ಕುತೂಹಲ ಮೂಡಿಸಿದೆ. 

ಈ ಔತಣಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಶಾಸಕರು, ಪರಿಷತ್‌ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ಗೆ ಹೊರ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನಬ ಬಿಟ್ಟು ಕೊಡುವ ಬಗ್ಗೆ ಮುನ್ಸೂಚನೆ ಕೊಟ್ಟಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಬದುಕೇ ನಮಗೆ ಪಾಠ ಶಾಲೆ: ಬಿಕೆ ಹರಿಪ್ರಸಾದ್

Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಸೀಟು ಯಾಕೆ

ಮನೆ ಕಟ್ಟುವಾಗ ಸಿಕ್ತು 13 ಅಡಿ ಉದ್ದದ ಬೃಹತ್ ಕಾಳಿಂಗ: Video

ಮುಂದಿನ ಸುದ್ದಿ
Show comments