ಸುದೀಪ್ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆಗೆ ವಿಗ್ನ

Webdunia
ಗುರುವಾರ, 14 ಅಕ್ಟೋಬರ್ 2021 (16:41 IST)
ನಟ ಸುದೀಪ್ ಅಭಿನಯದ ಕೋಟಿಗೊಬ್ಬ ಚಿತ್ರ ಇಂದು ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಕೆಲವು ಕಡೆಗಳಲ್ಲಿ ಮಾರ್ನಿಂಗ್ ಷೋ ಕ್ಯಾನ್ಸಲ್ ಆಗುತ್ತಿದೆ, ಇನ್ನು ಹಲವೆಡೆ ತಾಂತ್ರಿಕ ಕಾರಣಗಳಿಂದ ಚಿತ್ರ ಬಿಡುಗಡೆಯಾಗಲಿಲ್ಲ.
ಬೆಂಗಳೂರಿನ ಬೆಂಗಳೂರು ರಾಜ್ಯದ ವಿವಿಧೆಡೆಗಳಲ್ಲಿ ಅಭಿಮಾನಿಗಳಿಂದ ಭಾರೀ ಪ್ರತಿಭಟನೆ ಶುರುವಾಗಿದೆ. ಅಭಿಮಾನಿಗಳಿಗಾಗಿ ಏರ್ಪಡಿಸಿದ್ದ ವಿಷೇಶ ಪ್ರದರ್ಶನ ನೋಡಲು ಸುದೀಪ್ ಬೆಳ್ಳಂಬೆಳಗ್ಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. 7 ಗಂಟೆಗೆ ಆರಂಭವಾಗಬೇಕಿದ್ದ ಚಿತ್ರ ಪ್ರದರ್ಶನ ರದ್ದಾಗಿ 10 ಗಂಟೆಯಾದರೂ ಶುರುವಾಗದ ಕಾರಣ, ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
 
ಈ ನಡುವೆಯೇ ಮಧ್ಯಾಹ್ನದ ಒಳಗೆ ಕೋಟಿಗೊಬ್ಬ 3 ಸಿನಿಮಾ ರಿಲಿಸ್ ಆಗದೆ ಇದ್ದರೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಚಿಕ್ಕೋಡಿಯ ಸುದೀಪ್ ಅಭಿಮಾನಿಯೊಬ್ಬ ಚಿತ್ರಮಂದಿರ ಬಳಿ ಹೇಳಿಕೆ ಚಿತ್ರಮಂದಿರದ ಎದುರೇ ಆತ್ಮಹತ್ಯೆಗೆ ಶರಣಾಗುವದಾಗಿ ಹೇಳಲಾಗಿದೆ. ಬೆಳಿಗ್ಗೆ ನಾಲ್ಕು ಗಂಟೆಯಿಂದ ಕಿಚ್ಚನ ಸಿನಿಮಾಗಾಗಿ ಕಾಯ್ತಾ ಇದ್ದೆವೆ. ಆದರೆ ಇನ್ನೂ ಶುರುವಾಗಿಲ್ಲ. ಇದನ್ನು ಗಮನಿಸಿ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments