Webdunia - Bharat's app for daily news and videos

Install App

ಕೋಟಿಗೊಬ್ಬ 3 ಕ್ರೇಜ್ ಕಿಚ್ಚನ ಟ್ವೀಟ್ ...!

Webdunia
ಶುಕ್ರವಾರ, 15 ಅಕ್ಟೋಬರ್ 2021 (15:54 IST)
ಕೋಟಿಗೊಬ್ಬ 3' ತಂಡ ಈವರೆಗೂ ಬಿಡುಗಡೆ ಮಾಡದೇ ಇರುವ ಒಂದು ಹೊಸ ಪೋಸ್ಟರ್​ ಅನ್ನು ಈಗ ಸುದೀಪ್​ ಹಂಚಿಕೊಂಡಿದ್ದಾರೆ. ಬಿಳಿ ಕೂದಲು, ಉದ್ದ ಗಡ್ಡ ಬಿಟ್ಟುಕೊಂಡು ವೃದ್ಧನ ಗೆಟಪ್​ನಲ್ಲಿ ಕಿಚ್ಚ​ ಕಾಣಿಸಿಕೊಂಡಿದ್ದಾರೆ.
ಕೋಟಿಗೊಬ್ಬ 3' ಟ್ರೇಲರ್​ ನೋಡಿದ ಅಭಿಮಾನಿಗಳಿಗೆ ಸುದೀಪ್​ ಅವರ ಹಲವು ಗೆಟಪ್​ಗಳು ಕಾಣಿಸಿದ್ದವು. ಆದರೆ ಈವರೆಗೂ ಚಿತ್ರತಂಡ ಬಿಡುಗಡೆ ಮಾಡದೇ ಇರುವ ಒಂದು ಹೊಸ ಪೋಸ್ಟರ್​ ಅನ್ನು ಈಗ ಸುದೀಪ್​ ಹಂಚಿಕೊಂಡಿದ್ದಾರೆ. ಇದರಲ್ಲಿ ಬಿಳಿ ಕೂದಲು, ಉದ್ದ ಗಡ್ಡ ಬಿಟ್ಟುಕೊಂಡು ವೃದ್ಧನ ಗೆಟಪ್​ನಲ್ಲಿ ಕಿಚ್ಚ​ ಕಾಣಿಸಿಕೊಂಡಿದ್ದಾರೆ. ಅದನ್ನು ನೋಡಿದ ಫ್ಯಾನ್ಸ್​ಗೆ 'ಕೋಟಿಗೊಬ್ಬ 3' ಬಗ್ಗೆ ಇದ್ದ ಕ್ರೇಜ್​ ಇನ್ನಷ್ಟು ಹೆಚ್ಚಾಗಿದೆ.
'ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ 3 ಪ್ರದರ್ಶನ ಆರಂಭ ಆಗಿದೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಮುಂಜಾನೆಯ ಶೋಗಳ ಸಂಭ್ರಮದ ವಿಡಿಯೋಗಳನ್ನು ಅಪ್​ಲೋಡ್​ ಮಾಡಲಾಗುತ್ತಿದೆ. ಇಂಥ ಎಗ್ಸೈಟ್​ಮೆಂಟ್​​ ನೋಡಲು ಖುಷಿ ಆಗುತ್ತಿದೆ. ನೀವೆಲ್ಲರೂ ನಮಗೆ ನೀಡಿದ ಬೆಂಬಲಕ್ಕೆ ಬೆಲೆ ಕಟ್ಟಲಾಗದು' ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments