Daily Horoscope

Select Your Language

Notifications

webdunia
webdunia
webdunia
webdunia

ಪ್ರಲ್ಹಾದ ಜೋಶಿ ನಿವಾಸಕ್ಕೆ ಸುದೀಪ್ ಭೇಟಿ

Sudeep visits Joshi's residence in Pralha
ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಇಂದು  ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವರ ಜೊತೆ ಉಪಹಾರ ಸೇವಿಸಿ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ. ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ. ಈ ಕುರಿತು ಪ್ರಲ್ಹಾದ ಜೋಶಿ ಅವರು ಸೋಶಿಯಲ್ ಮೀಡಿಯಾದಲ್ಲಿ, ‘ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ನಟ ಸುದೀಪ್​ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಫೋಟೋ ಚಿತ್ರೀಕರಣ ನಿಷೇದ ಆದೇಶ ವಾಪಸ್