Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಸುಧಾಕರ್ ವಾಗ್ದಾಳಿ

Webdunia
ಮಂಗಳವಾರ, 19 ಏಪ್ರಿಲ್ 2022 (21:17 IST)
ಎತ್ತಿನಹೊಳೆ‌ ಯೋಜನೆಯಿಂದ 2 ವರ್ಷದಲ್ಲಿ ಕೋಲಾರ-ಚಿಕ್ಕಬಳ್ಳಾಪುರ-ಬೆಂಗಳೂರು ಗ್ರಾಮಾಂತರಕ್ಕೆ‌ ನೀರು ಕೊಡುವ ಕೆಲಸ ಮಾಡ್ತೀನಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ನಮಗೆ ಭರವಸೆ ನೀಡಿದ್ದಾರೆ. ಆ ಭರವಸೆಯನ್ನ ನಾನು ನಂಬಿದ್ದೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ, ಚುನಾವಣೆಗಳು ಹತ್ತಿರ ಇರುವಾಗ ವಿಪಕ್ಷಗಳ ಹೋರಾಟ ಸ್ವಾಭಾವಿಕ. ಆದ್ರೆ ಅವರು ಸಾಗುತ್ತಿರುವ ಹಾದಿ ತಪ್ಪು. ಕಾಂಗ್ರೆಸ್​​​ನವರು ತಪ್ಪು ದಾರಿ ಹಿಡಿದಿದ್ದಾರೆ. ರಾಜ್ಯ ಸುಸಂಸ್ಕೃತ ರಾಜಕಾರಣಕ್ಕೆ ಮಾದರಿಯಾಗಿದೆ. ಆ ಹಾದಿ ಹಿಡಿದ್ರೆ ಒಳ್ಳೆಯದಾಗುತ್ತೆ, ತಪ್ಪು ದಾರಿ ಹಿಡಿದರೆ ಹಳ್ಳ ಹಿಡಿಯೋದು ಗ್ಯಾರಂಟಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಭಾರತದ ಮೇಲಿನ ಹೊಟ್ಟೆ ಉರಿಗೆ ಅಮೆರಿಕಾದ ಹುಚ್ಚು ನಿರ್ಧಾರ

Karnataka Rains: ಇಂದೂ ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments