Select Your Language

Notifications

webdunia
webdunia
webdunia
webdunia

ಸದನದಲ್ಲಿ ಸುಧಾಕರ್, ರಮೇಶ್ ಕುಮಾರ್ ವಾಕ್ಸಮರ ವಿಚಾರ; ಕಾಂಗ್ರೆಸ್ ಹಿರಿಯ ನಾಯಕರ ಸಭೆ ಕರೆದ ಸಿದ್ದರಾಮಯ್ಯ

ಸದನದಲ್ಲಿ ಸುಧಾಕರ್, ರಮೇಶ್ ಕುಮಾರ್ ವಾಕ್ಸಮರ ವಿಚಾರ; ಕಾಂಗ್ರೆಸ್ ಹಿರಿಯ ನಾಯಕರ ಸಭೆ ಕರೆದ ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 11 ಮಾರ್ಚ್ 2020 (11:16 IST)
ಬೆಂಗಳೂರು : ಸದನದಲ್ಲಿ ಸುಧಾಕರ್, ರಮೇಶ್ ಕುಮಾರ್ ವಾಕ್ಸಮರ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಕರೆದಿದ್ದಾರೆ.

ನಿನ್ನೆ ಸದನದಲ್ಲಿ ಸುಧಾಕರ್, ರಮೇಶ್ ಕುಮಾರ್ ವಾಕ್ಸಮರ ನಡೆದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಕಾರಣ ಇಂದು ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ನಾಯಕರ ಸಭೆ ಕರೆದಿದ್ದು, ಈ ಬಗ್ಗೆ ಚರ್ಚಿಸಿ  ಮುಂದಿನ ಕಾರ್ಯತಂತ್ರ ರೂಪಿಸುವ ಬಗ್ಗೆ  ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಯೆಸ್ ಬ್ಯಾಂಕ್ ಹಗರಣ: ಪ್ರಿಯಾಂಕ ವಾದ್ರಾ ವಿಚಾರಣೆ ಸಾಧ್ಯತೆ