Select Your Language

Notifications

webdunia
webdunia
webdunia
webdunia

ಉಪಚುನಾವಣೆಯ ಹಿನ್ನಲೆ ಮತದಾರರಿಗೆ ಬಂಪರ್ ಆಫರ್ ನೀಡಿದ ಅನರ್ಹ ಶಾಸಕ ಸುಧಾಕರ್

ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ , ಶನಿವಾರ, 19 ಅಕ್ಟೋಬರ್ 2019 (12:15 IST)
ಚಿಕ್ಕಬಳ್ಳಾಪುರ : ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಸುಧಾಕರ್ ಮತದಾರರಿಗೆ ಬರ್ಜರಿ ಆಫರ್ ವೊಂದನ್ನು ನೀಡಿದ್ದಾರೆ.




ಚುನಾವಣೆಯ  ಸಂದರ್ಭದಲ್ಲಿ ಮತದಾರರಿಗೆ ಹಣ, ಹೆಂಡ, ಸೀರೆ, ಇತರ ವಸ್ತುಗಳನ್ನು ಕೊಡುವುದು ಸಾಮಾನ್ಯ. ಆದರೆ  ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಸುಧಾಕರ್ ಮತದಾರರಿಗೆ ಪ್ರೀಸೈಟ್ ನೀಡುವುದಾಗಿ ಆಮಿಷ ಒಡ್ಡಿದ್ದಾರೆ.
15 ದಿನದಲ್ಲೇ 5000 ಮಂದಿಗೆ ಸರ್ಕಾರದಿಂದ ಉಚಿತ ನಿವೇಶನ ನೀಡುವುದಾಗಿ ಹೇಳಿದ್ದು, ಅದಕ್ಕಾಗಿ ಈಗಾಗಲೇ ಚಿಕ್ಕಬಳ್ಳಾಪುರ 5000 ವಸತಿರಹಿತ ಮತದಾರರಿಂದ ದಾಖಲೆ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸ್ಥಳೀಯ ಹುಡುಗರ ಜೊತೆ ಕ್ರಿಕೆಟ್ ಆಡಿದ ರಾಹುಲ್ ಗಾಂಧಿ