ಕ್ಯೂನಲ್ಲಿ ನಿಂತು ಮತ ಚಲಾಯಿಸಿದ ಸುಧಾಮೂರ್ತಿ ದಂಪತಿ

Webdunia
ಬುಧವಾರ, 10 ಮೇ 2023 (09:37 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ದಂಪತಿ ಮತದಾನ ಮಾಡಿದರು.
 
ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.

ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ತನ್ನ ಸುರಕ್ಷತೆಯನ್ನು ಲೆಕ್ಕಿಸದೆ ವಯಸ್ಸಾದ ಮಹಿಳೆಗೆ ಒಂದು ಹನಿ ನೀರು ಸೋಕದ ಹಾಗೇ ಕಾಪಾಡಿದ ಇಂಡಿಗೋ ವಿಮಾನ ಸಿಬ್ಬಂದಿ

ಅಡ್ಡ ಮತದಾನ ಮಾಡಿದವರಿಗೆ ಧರ್ಮಸ್ಥಳ ಪರೀಕ್ಷೆ

ಆಧುನಿಕ ದಿನದಲ್ಲಿ ಒತ್ತಡಕ್ಕೆ ಯೋಗವೇ ಮದ್ದು: ಬಿವೈ ವಿಜಯೇಂದ್ರ

ತೋಟಕ್ಕೆ ಕೆಲಸಕ್ಕೆ ಹೋದ ಪೋಷಕರು, ಕೊಳದಲ್ಲಿ ಬಿದ್ದು ಐದು ವರ್ಷದ ಅವಳಿ ಸಹೋದರರು ಸಾವು

KarnatakaWeather: ಇಂದು ಹೇಗಿರಲಿದೆ ಗೊತ್ತಾ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಾಮಾನ

ಮುಂದಿನ ಸುದ್ದಿ
Show comments