Webdunia - Bharat's app for daily news and videos

Install App

ಸಕ್ಕರೆ ಕಾರ್ಖಾನೆಗೆ ನುಗ್ಗಿ ಕಬ್ಬು ಬೆಳೆಗಾರರ ಪ್ರತಿಭಟನೆ

Webdunia
ಶನಿವಾರ, 9 ನವೆಂಬರ್ 2019 (20:32 IST)
ರೊಚ್ಚಿಗೆದ್ದ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಯೊಳಗೆ ಪ್ರತಿಭಟನೆ ನಡೆಸಿದ್ದಾರೆ.

ಬೆವರು ಸುರಿಸಿ ಬೆಳೆದ ಕಬ್ಬಿನ ಫಸಲನ್ನು ಬೆಳೆದಿದ್ದರೂ ಕಟಾವು ಮಾಡಿಕೊಳ್ಳದೆ ಬೇಜವಾಬ್ದಾರಿತನ ತೋರುತ್ತಿರುವ
ಮಂಡ್ಯದ ಕೋರಮಂಡಲ  ಕಾರ್ಖಾನೆಯಲ್ಲಿ ಬಂಡಿಹೊಳೆ ಗ್ರಾಮದ ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಿದ್ರು.

17 ತಿಂಗಳಾದರೂ ಕಬ್ಬು ಕಟಾವು ಮಾಡದೆ ಹಾಗೂ ಕಬ್ಬು ಕಟಾವ್ ಮಾಡುವ ಕಾರ್ಮಿಕರನ್ನು  
ಹೆಚ್ಚು ನಮ್ಮ ಭಾಗದಲ್ಲಿ ನೇಮಿಸದೆ  ರೈತರಿಗೆ ಮೋಸ ಮಾಡಲಾಗುತ್ತಿದೆ.  

ರೈತ ಮಳೆ ಇಲ್ಲದೆ ಅರ್ಧ ಪಸಲು ಒಣಗಿದ್ದರೂ ಇನ್ನುಳಿದ ಬೆಳೆಯನ್ನ ಆದರೂ ಸೂಕ್ತ ಸಮಯಕ್ಕೆ ಕಾರ್ಖಾನೆಗಳು ಕಟಾವು ಮಾಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಕಾರ್ಖಾನೆಯವರ ಬೇಜವಾಬ್ದಾರಿಯಿಂದ ರೈತ ಕಂಗಾಲಾಗಿದ್ದು ಬಂಡಿಹೊಳೆ ಗ್ರಾಮದ ರೈತರು ತೀವ್ರ ಆಕ್ರೋಶ ಹೊರಹಾಕಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮುಂದಿನ ಸುದ್ದಿ
Show comments