ಪತ್ರಕರ್ತರ ಮೇಲೆ ಕಬ್ಬು ಬೆಳೆಗಾರರಿಂದ ಹಲ್ಲೆ

Webdunia
ಶುಕ್ರವಾರ, 16 ನವೆಂಬರ್ 2018 (19:00 IST)
ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

ಕಬ್ಬು ಬಾಕಿ ಬಿಲ್ ಗಾಗಿ ಹೋರಾಟ ನಡೆಸುತ್ತಿದ್ದ ರೈತರಿಂದ ಆಕ್ರೋಶ ವ್ಯಕ್ತವಾಗಿದ್ದು, ವರದಿಗಾಗಿ ತೆರಳಿದ್ದ ವರದಿಗಾರರ ಮೇಲೆ ಹಲ್ಲೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ.

ಬೆಳಗಾವಿಯ ಅಥಣಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ತಹಶಿಲ್ದಾರ ಎಮ್. ಎನ್. ಬಳಿಗಾರ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ದಿನಪತ್ರಿಕೆ ವರದಿಗಾರನ ವಾಹನಕ್ಕೆ ಒದ್ದು, ವರದಿಗಾರರನ್ನು ಎಳೆದಾಡಿ ಹಲ್ಲೆಗೆ ರೈತರು ಯತ್ನಿಸಿದ್ದಾರೆ.

ಸ್ಥಳದಲ್ಲಿ ಇದ್ದ ಪೋಲಿಸರು ಮತ್ತು ಸಾರ್ವಜನಿಕರಿಂದ ಪತ್ರಕರ್ತರ ರಕ್ಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments