ವಿಷಬೀಜ ಬಿತ್ತುತ್ತಿರುವ ಸಿದ್ದರಾಮಯ್ಯ– ಬಿಎಸ್‌ವೈ

Webdunia
ಬುಧವಾರ, 27 ಡಿಸೆಂಬರ್ 2017 (17:56 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಲದಿಂದ ಸಮಾಜದಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಹೊನ್ನಾಳಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಅಧಿಕಾರ, ಹಣ, ಹೆಂಡದಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂದು ಭಾವಿಸಿದ್ದಾರೆ. ಅದು ಸಾಧ್ಯವಿಲ್ಲ ಎಂದು ಗುಡುಗಿದರು
 
ಮಲಪ್ರಭಾ ಘಟಪ್ರಭಾ ಗುತ್ತಿಗೆ ಕೊಟ್ಟಿರುವುದರಿಂದ ₹ 500 ಕೋಟಿ ಹೆಚ್ಚು ಯೋಜನಾ ವೆಚ್ಚ ಮಾಡಿ, ನೀರಾವರಿ ಸಚಿವ ಎಂ.ಬಿ ಪಾಟೀಲ್‌ ಹಾಗೂ ಸಿದ್ದರಾಮಯ್ಯ ಲೂಟಿ ಹೊಡೆದಿದ್ದಾರೆ ಎಂದು ದೂರಿದ್ದಾರೆ.
 
ಮಹಾದಾಯಿ ವಿಚಾರದ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ಮೂವತ್ತು ವರ್ಷದ ಬಳಿಕ ಗೋವಾದ ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ನವರು ವಿರೋಧ ಮಾಡುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments