Select Your Language

Notifications

webdunia
webdunia
webdunia
webdunia

ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ

ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ
ವಿಜಯಪುರ ನಗರದ ಗೊಳಗುಮ್ಮಟ ಮೇಲಿನಿಂದ ಜಿಗಿದು ವೃದ್ದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಲೀಂ ತಿಕೋಟಿಕರ್ ಎಂಬ 55 ವರ್ಷದ ವೃದ್ದ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಗೊಳಗುಮ್ಮಟ ವೀಕ್ಷಣೆಗೆಂದು ತೆರಳಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಾವಿಗೆ ಸೂಕ್ತ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಗೋಳಗುಮ್ಮಟ ಠಾಣಾ ಪೋಲಿಸರು ಸ್ಷಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹರಪನಹಳ್ಳಿ ಕ್ಷೇತ್ರಕ್ಕೆ 16 ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ