ಮಾನಸಿಕ ಕಿರುಕುಳ ತಾಳಲಾರದೆ ಸೂಸೈಡ್

Webdunia
ಗುರುವಾರ, 28 ಏಪ್ರಿಲ್ 2022 (19:41 IST)
ಪತಿ, ನಾದಿನಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ 32 ವರ್ಷದ ನಾಗವೇಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.. ಯಳಂದೂರು ನಿವಾಸಿಯಾದ ಈಕೆ ಕಳೆದ ಮೂರು ದಿನಗಳ‌ ಹಿಂದೆ ಕಾಣೆಯಾಗಿದ್ದರು. ಚಾಮರಾಜನಗರದ ಜೆಎಸ್ಎಸ್ ಆಸ್ಪತ್ರೆಯ ಫಿಸಿಯೋ ಥೆರಪಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗವೇಣಿ, ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತಳ ಪತಿ ಸ್ವಾಮಿನಾಯಕ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದ ಸೂಪರ್ ವೈಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು..ಪತಿ ಹಾಗೂ ಈತನ ತಂಗಿ ಭಾಗ್ಯ ದಿನನಿತ್ಯ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ರು. ಹೀಗಾಗಿ ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ನಾಗವೇಣಿ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್ ಪವಾರ್ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಶಿವಮೊಗ್ಗದ ನಂದಿನಿ ಡೈರಿಯಿಂದ ಹಾಲಿನ ಪ್ಯಾಕೆಟ್‌ಗಳು ಕಳವು

Ajit Pawar No More: ರಾಜ್ಯ ರಾಜಕೀಯದಲ್ಲಿ ಬಲಿಷ್ಠ ನಾಯಕನ ಹಾದಿ ಎಂದೆಂದಿಗೂ ಇತಿಹಾಸ

ರವಿ ಬೆಳಗೆರೆ ಪುಸ್ತಕದ ನಕಲಿ ಮಾರಾಟ, ಸಿಡಿದೆದ್ದ ಭಾವನಾ ಬೆಳಗೆರೆ, ಹೇಳಿದ್ದೇನು, ವಿಡಿಯೋ

Big Breaking: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 5 ಮಂದಿ ದುರ್ಮರಣ

ಮುಂದಿನ ಸುದ್ದಿ
Show comments