ಡಿಬಾರ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ !

Webdunia
ಶನಿವಾರ, 5 ಮಾರ್ಚ್ 2022 (11:52 IST)
ಬೆಂಗಳೂರು : ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಭವ್ಯ(21) ಎಂದು ಗುರುತಿಸಲಾಗಿದೆ. ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಭವ್ಯ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಆದರೆ ನಿನ್ನೆ ನಡೆದ ಎಕ್ಸಾಂನಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಆರೋಪಿಸಿ ಡಿಬಾರ್ ಮಾಡಿದ್ದರು.

ಇನ್ನೂ ಈ ವಿಚಾರವನ್ನು ಭವ್ಯ ಸೋದರಿ ದಿವ್ಯಾಗೆ ಕರೆ ಮಾಡಿ ನನ್ನನ್ನು ಡಿಬಾರ್ ಮಾಡಿದ್ದಾರೆ ಹಾಗಾಗಿ ನಾನು ಬದುಕುವುದಿಲ್ಲ ಎಂದು ನೋವು ಹಂಚಿಕೊಂಡಿದ್ದರು. 

ಇದರಿಂದಾಗಿ ಗಾಬರಿಗೊಂಡ ದಿವ್ಯಾ ಕೂಡಲೇ ಭವ್ಯ ಅವರ ತಂದೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಭವ್ಯ ಮೃತಪಟ್ಟಿದ್ದಾರೆ. ಇದೀಗ ಈ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ರಜೆ, ದುಪ್ಪಟ್ಟು ಟಿಕೆಟ್ ದರಕ್ಕೆ ಸುಸ್ತಾದ ಪ್ರಯಾಣಿಕರು

ಜೈಲಿನಲ್ಲಿ ಪ್ರೇಮ, ಸಪ್ತಪದಿ ತುಳಿಯಲು ಸಜ್ಜಾದ ಕೈದಿಗಳು, ಏನಿದು ಘಟನೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್ ಶಾಕ್‌

ಅವಧಿ ಮೀರಿದ ಮೆಡಿಸಿನ್ ನೀಡಿದ ವಿಚಾರ ವೈರಲ್ ಬೆನ್ನಲ್ಲೇ ಔಷಧ ವಿತರಕ ಆತ್ಮಹತ್ಯೆ

ಬೈಗುಳ ರೀಲ್ಸ್‌ನಿಂದ ಖ್ಯಾತಿ ಗಳಿಸಿದ್ದ ಆಶಾ ಪಂಡಿತ್ ಇನ್ನಿಲ್ಲ

ಮುಂದಿನ ಸುದ್ದಿ
Show comments