Webdunia - Bharat's app for daily news and videos

Install App

ಬುರುಡೆ ಗ್ಯಾಂಗ್ ಜತೆಗಿನ ನಂಟಿನ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

Sampriya
ಮಂಗಳವಾರ, 7 ಅಕ್ಟೋಬರ್ 2025 (13:13 IST)
ಬೆಂಗಳೂರು: ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂದ ಮಂಜುನಾಥ ಸ್ವಾಮಿ ಬಳಿ ಕ್ಷಮೆ ಕೇಳುತ್ತೇನೆ. ಅದಲ್ಲದೆ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆಯಾಚಿಸುತ್ತೇನೆಂದು ಸುಜಾತಾ ಭಟ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿತಿಸಿದ್ದಾರೆ. 

ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ ವಿಚಾರದಲ್ಲಿ ಈಗಾಲೂ ನನಗೆ ಪಶ್ಚಾತ್ತಾಪವಿದೆ. ಹಾಗಾಗಿ ನಾನು ಧರ್ಮಸ್ಥಳಕ್ಕೆ ಹೋಗಿಯೇ ಕ್ಷಮೆಯನ್ನು ಕೇಳುತ್ತೇನೆ ಎಂದರು. 

ವಸಂತಿ ಪ್ರಕರಣದಲ್ಲಿ ನಟನ ಸಹೋದರ ಇರುವುದು ನಿಜ. ವಾಸಂತಿ ಮಿಸ್ಸಿಂಗ್ ಕೇಸಲ್ಲಿ ನಟನ ಸಹೋದರ ಎ2 ಆರೋಪಿ. ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ವಾಸಂತಿ ಶವ ಪತ್ತೆಯಾಗಿದೆ ಎಂಬ ಸುದ್ದಿ ಹರಿದಾಡಿತ್ತು. ವಾಸಂತಿ ಹಾಗೂ ಸ್ಟಾರ್ ನಟನ ಸಹೋದರನ ನಡುವಿನ ಸಂಬಂಧ ಏನೆಂಬುದು ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments