ಸುಜಾತ ಭಟ್ ವಿಚಾರಣೆಗೆ ಬಂದ ಟೈಂ ನೋಡಿ ಎಸ್ಐಟಿ ಅಧಿಕಾರಿಗಳೇ ಶಾಕ್

Krishnaveni K
ಮಂಗಳವಾರ, 26 ಆಗಸ್ಟ್ 2025 (09:51 IST)
ಬೆಳ್ತಂಗಡಿ: ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತ ಭಟ್ ವಿಚಾರಣೆಗೆ ಎಸ್ಐಟಿ ಅಧಿಕಾರಿಗಳು ಬುಲಾವ್ ನೀಡಿದ್ದರು. ಆದರೆ ಸುಜಾತ ಭಟ್ ಬಂದ ಸಮಯ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.

ಧರ್ಮಸ್ಥಳಕ್ಕೆ ಸ್ನೇಹಿತರೊಂದಿಗೆ ಬಂದಿದ್ದ ನನ್ನ ಮಗಳು ಅನನ್ಯಾ ಭಟ್ ಕಾಣೆಯಾಗಿದ್ದಾಳೆ ಎಂದು ಅತ್ತು ಕರೆದು ಮಾಡಿದ್ದ ಸುಜಾತ ಭಟ್ ಬಳಿಕ ತಾನು  ಹೇಳಿದ್ದು ಸುಳ್ಳು ಎಂದು ಹೇಳಿದ್ದರು. ಇನ್ನೊಮ್ಮೆ ನನಗೆ ಬೆದರಿಸಿ ಹೀಗೆ ಹೇಳಿಸಿದರು ಎಂದಿದ್ದರು.

ಇವೆಲ್ಲಾ ಗೊಂದಲಗಳ ನಡುವೆ ಆಕೆಗೆ ಮಗಳೇ ಇಲ್ಲ ಎಂದು ಆಕೆಯ ಸಂಬಂಧಿಕರು ಹೇಳುತ್ತಿದ್ದರೆ. ಇದೀಗ ಅನನ್ಯಾ ಭಟ್ ಪ್ರಕರಣದ ಸೃಷ್ಟಿಕರ್ತೆ ಸುಜಾತ ಭಟ್ ರನ್ನು ವಿಚಾರಣೆಗೆ ಎಸ್ಐಟಿ ಅಧಿಕಾರಿಗಳು ಶುಕ್ರವಾರ ಬರುವಂತೆ ಹೇಳಿದ್ದರು.

ಆದರೆ ಅಧಿಕಾರಿಗಳು ನಿಗದಿಪಡಿಸಿದ ದಿನಕ್ಕಿಂತ ಮೊದಲೇ ಸುಜಾತ ಭಟ್ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಬಂದಿದ್ದಾರೆ. ಅದೂ ಬೆಳ್ಳಂ ಬೆಳಿಗ್ಗೆ 5 ಗಂಟೆ ಹೊತ್ತಿಗೆ! ಈ ವೇಳೆ ಅಧಿಕಾರಿಗಳು ಗಾಢ ನಿದ್ರೆಯಲ್ಲಿದ್ದರು. ಈ ಸಮಯದಲ್ಲಿ ಸುಜಾತ ಭಟ್ ಬಂದಿದ್ದು ನೋಡಿ ಅವರೂ ಶಾಕ್ ಆಗಿದ್ದಾರೆ. ಬಳಿಕ ಆಕೆಯನ್ನು ಒಳಗೆ ಕರೆದೊಯ್ದಿದ್ದು ವಿಚಾರಣೆ ಶುರು ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments