ಸುಳ್ವಾಡಿ ಪ್ರಕರಣ: ಆರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ತೀರ್ಮಾನ

Webdunia
ಸೋಮವಾರ, 17 ಡಿಸೆಂಬರ್ 2018 (18:29 IST)
ಸುಳ್ವಾಡಿ ವಿಷಾಹಾರ ಸೇವನೆ ಪ್ರಕರಣದ ಆರೋಪಿಗಳ ಪರ ವಕಾಲತ್ತು ವಹಿಸದಿರುವಂತೆ  ವಕೀಲರ ಸಂಘ ತೀರ್ಮಾನ ತೆಗೆದುಕೊಂಡಿದೆ.

ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮನ ಪ್ರಸಾದದಲ್ಲಿ ವಿಷ ಹಾಕಿದ ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ. ಹೀಗಂತ ಇಂದು ಚಾಮರಾಜನಗರದಲ್ಲಿ ಜಿಲ್ಲಾ ವಕೀಲರ ಸಂಘ ತೀರ್ಮಾನ ತೆಗೆದುಕೊಂಡಿದೆ.

ವಿಷಾಹಾರ ಸೇವಿಸಿ ಮೃತಪಟ್ಟ ಭಕ್ತರಿಗೆ ಶ್ರದ್ದಾಂಜಲಿ ಅರ್ಪಿಸಿದ ಬಾರ್ ಅಸೋಸಿಯೇಷನ್ ಸದಸ್ಯರು,  ಎರಡು ನಿಮಿಷ ಮೌನಾಚರಣೆ ನಂತರ ಒಂದು ದಿನ ಕಲಾಪದಿಂದ ಹೊರಗುಳಿದರು.

ಇದೊಂದು ಅಮಾನವೀಯ ಘಟನೆ ಹಾಗೂ ವಿಶೇಷ ಪ್ರಕರಣ ಎಂದು ಪರಿಗಣಿಸಿದ ವಕೀಲರು, ಆರೋಪಿಗಳ ಪರ ವಕಾಲತ್ತು ವಹಿಸದೇ ಇರಲು ತೀರ್ಮಾನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments